Tuesday, November 18, 2025

Latest Posts

INDIA : ಇಂಡಿಯಾ ಹೆಸರು ಅಸಮರ್ಪಕ ಬಳಕೆ ದೂರು ದಾಖಲು…!

- Advertisement -

Political News : ಇಂಡಿಯಾ  ಹೆಸರನ್ನು ಅನಾವಶ್ಯಕ ಬಳಕೆ ಮಾಡಲಾಗುತ್ತಿದೆ ಎಂದು ಪೊಲೀಸ್ ಠಾಣೆಯಲ್ಲಿ 26 ವಿರೋಧ ಪಕ್ಷಗಳ ವಿರುದ್ಧ ದೂರು ದಾಖಲಾಗಿದೆ.

ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ  ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆದಿತ್ತು. ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಇಂಡಿಯಾ ಅನ್ನೋದನ್ನು ನಿರ್ಧರಿಸಲಾಗಿದೆ. ಇಂಡಿಯನ್ ನ್ಯಾಷನಲ್  ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ.

ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ. ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಗುರುತಿಸುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹಾಗಾಗಿ ಮೈತ್ರಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರ ಡಾ.ಅವಿನೀಶ್ ಮಿಶ್ರಾ ಒತ್ತಾಯಿಸಿದ್ದಾರೆ ಎಂಬ ಮಾಹಿತಿ ಇದೆ.

Siddaramaiah : ಕರ್ನಾಟಕ ವಿಧಾನಸಭೆಯಲ್ಲಿ ಇಂದು ಅತ್ಯಂತ ಬೇಸರದ ದಿನ: ಸಿಎಂ ಸಿದ್ದರಾಮಯ್ಯ

BasanaGouda Patil Yathnal : ಪ್ರತಿಭಟನೆ ವೇಳೆ ಯತ್ನಾಳ್ ಆಸ್ಪತ್ರೆಗೆ ದಾಖಲು

Basavaraj Bommai : ಅಮನಾತು ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ

- Advertisement -

Latest Posts

Don't Miss