INDIA : ಇಂಡಿಯಾ ಹೆಸರು ಅಸಮರ್ಪಕ ಬಳಕೆ ದೂರು ದಾಖಲು…!

Political News : ಇಂಡಿಯಾ  ಹೆಸರನ್ನು ಅನಾವಶ್ಯಕ ಬಳಕೆ ಮಾಡಲಾಗುತ್ತಿದೆ ಎಂದು ಪೊಲೀಸ್ ಠಾಣೆಯಲ್ಲಿ 26 ವಿರೋಧ ಪಕ್ಷಗಳ ವಿರುದ್ಧ ದೂರು ದಾಖಲಾಗಿದೆ. ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ  ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆದಿತ್ತು. ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಇಂಡಿಯಾ ಅನ್ನೋದನ್ನು ನಿರ್ಧರಿಸಲಾಗಿದೆ. ಇಂಡಿಯನ್ ನ್ಯಾಷನಲ್  ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ. ಹೆಸರನ್ನು ಅಸಮರ್ಪಕವಾಗಿ ಬಳಸಿದ … Continue reading INDIA : ಇಂಡಿಯಾ ಹೆಸರು ಅಸಮರ್ಪಕ ಬಳಕೆ ದೂರು ದಾಖಲು…!