ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ ಆರ್ ಎಸ್ ಎಸ್

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ [RSS] ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ. ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು ‘ಆಜಾದಿ ಕಾ ಅಮೃತ್ ಮಹೋತ್ಸವ’ವನ್ನು ಆಚರಿಸುತ್ತದೆ., ಆಗಸ್ಟ್ 2 ಮತ್ತು 15 ರ ನಡುವೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವಾಗಿ ‘ತಿರಂಗ’ವನ್ನು ಹಾಕುವಂತೆ … Continue reading ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ ಆರ್ ಎಸ್ ಎಸ್