ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ 

sports news : ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರ ಭರ್ಜರಿ ದ್ವಿಶತಕದ ನೆರವಿನಿಂದ ಭಾರತ ನ್ಯೂಜಿಲೆಂಡ್ ವಿರುದ್ಧ 12 ರನ್ ಗಳಿಂದ ಜಯಗಳಿಸಿದೆ. ಈ ಜಯದೊಂದಿಗೆ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಕಡೆಗಳಿಗೆಯವರೆಗೂ ಕಿವೀಸ್ ಬ್ರೇಸ್ ವೆಲ್ ಹೋರಾಟ ನಡೆಸಿ ಸಿಡಿಲಬ್ಬರದ ಶತಕ ಬಾರಿಸಿದ್ದು ವ್ಯರ್ಥವಾಯಿತು. ಹೀಗಾಗಿ ಭಾರತ 12 ರನ್ ಗಳ ರೋಚಕ ಜಯ ಸಾಧಿಸಿತು. ಭಾರತದ ಪರ ಗಿಲ್ ತಮ್ಮ ಜೀವಮಾನದ ಶ್ರೇಷ್ಠ ಸಾಧನೆ ಮಾಡಿದ ಕೀರ್ತಿಗೆ ಭಾಜನರಾಗಿದ್ದಾರೆ. ಶುಭ್ … Continue reading ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ