- Advertisement -
Sports News: ಟಿ20 2024ರ ವಿಶ್ವಕಪ್ ಪಂದ್ಯವನ್ನು ಭಾರತ ಗೆದ್ದಿದ್ದು, ಈ ಸಲ ವಿಶ್ವಕಪ್ ನಮ್ಮದಾಗಿದೆ. ದಶದಕ ಬಳಿಕ ಭಾರತ ವಿಶ್ವಕಪ್ ಪಂದ್ಯವನ್ನು ಗೆದ್ದಿದ್ದು, ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಂ ಈ ಬಾರಿ ವಿಶ್ವಕಪ್ ತನ್ನಾದಗಿಸಿಕೊಂಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತೀಯ ಕ್ರಿಕೇಟ್ ಟೀಂ ಗೆಲುವು ಸಾಧಿಸಿದ್ದು, ದಕ್ಷಿಣ ಆಫ್ರಿಕಾ ಗೆಲ್ಲಲು 16 ರನ್ ಬೇಕಿತ್ತು. ಹಾರ್ದಿಕ್ ಪಾಂಡ್ಯಾ ಬೌಲಿಂಗ್ ಮಾಡಿದ್ದು, ಡೇವಿಡ್ ಮಿಲ್ಲರ್‌ನನ್ನು ಸೋಲಿಸಿದ್ದಾರೆ.
ಬಿಜೆಪಿಗೆ ತೆಕ್ಕೆಗೆ ಮತ್ತೊಮ್ಮೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪಾಲಿಕೆ
ಲಾಡ್ ಗೆ ಮಾತಿನಲ್ಲೇ ಪ್ರಹ್ಲಾದ ಜೋಶಿ ಲಾಟಿ ಚಾರ್ಜ್: ಕಾಂಗ್ರೆಸ್ ವಿರುದ್ಧ ಕಿಡಿ..!
- Advertisement -