ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ

ಹರಾರೆ: ಶುಭಮನ್ ಗಿಲ್ ಅವರ ಆಕರ್ಷಕ ಶತಕ  ಹಾಗೂ ಆವೇಶ್ ಖಾನ್ ಅವರ ಅದ್ಭುತ ಬೌಲಿಂಗ್ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ  13 ರನ್‍ಗಳ ರೋಚಕ ಗೆಲುವು ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು. ಇಲ್ಲಿನ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 289 ರನ್ ಗಳಿಸಿತು. … Continue reading ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ