ಭಾರತದ ಪ್ರಮುಖ ಬಿಜೆಪಿ ನಾಯಕನ ಹತ್ಯೆಗೆ ಸ್ಕಚ್…!? ಆತ್ಮಾಹುತಿ ಬಾಂಬರ್ ಅಂದರ್

International news: ಭಾರತದ ಪ್ರಮುಖ ರಾಜಕೀಯ ವ್ಯಕ್ತಿಯೊಬ್ಬರ ವಿರುದ್ಧ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಐಸಿಸ್ ಭಯೋತ್ಪಾದಕ ಗುಂಪಿನ ಸದಸ್ಯ ಆತ್ಮಾಹುತಿ ಬಾಂಬರ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್‌ಎಸ್‌ಬಿ) ಸೋಮವಾರ ಹೇಳಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. “ರಷ್ಯಾದ ಎಫ್‌ಎಸ್‌ಬಿ ರಷ್ಯಾದಲ್ಲಿ ನಿಷೇಧಿತ ಇಸ್ಲಾಮಿಕ್ ಸ್ಟೇಟ್ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಸದಸ್ಯರೊಬ್ಬರನ್ನು ಗುರುತಿಸಿ ಬಂಧಿಸಿದೆ. ಅವರು ಮಧ್ಯ ಏಷ್ಯಾ ಪ್ರದೇಶದ ದೇಶವೊಂದರ ನಾಗರೀಕನಾಗಿದ್ದು, … Continue reading ಭಾರತದ ಪ್ರಮುಖ ಬಿಜೆಪಿ ನಾಯಕನ ಹತ್ಯೆಗೆ ಸ್ಕಚ್…!? ಆತ್ಮಾಹುತಿ ಬಾಂಬರ್ ಅಂದರ್