ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-ಎಸ್’ ಉಡಾವಣೆ
ಭಾರತದ ಚೊಚ್ಚಲ ಖಾಸಗಿ ರಾಕೆಟ್ ವಿಕ್ರಮ್ -ಎಸ್ ಮೂರು ಉಪಗ್ರಹಗಳನ್ನು ಹೊತ್ತು ಇಂದು ಇಸ್ರೊದ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಿದೆ. 6-ಮೀಟರ್ ಎತ್ತರವಿರುವ ಉಡವಣಾ ವಾಹನ ‘ವಿಕ್ರಮ್-ಎಸ್’ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಕ್ರಮ್ -ಎಸ್ ಉಡವಾಣೆಗೊಂಡಿತು. ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ ರಾಕೆಟ್ ನ್ಲಲಿ ಪಿಗ್ಗಿಬ್ಯಾಕ್ ಸವಾರಿ ಮಾಡುತ್ತಿರುವ ಮೂರು … Continue reading ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-ಎಸ್’ ಉಡಾವಣೆ
Copy and paste this URL into your WordPress site to embed
Copy and paste this code into your site to embed