Sunday, May 26, 2024

Latest Posts

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

- Advertisement -

International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ, ಲಂಡನ್‌ನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ.

ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್ ಸ್ಕೂಲ್ ಆಪ್ ಎಕಾನಾಮಿಕ್ಸ್ ನಲ್ಲಿ ಬಿಹೇವಿಯರಲ್ ಸೈನ್ಸ್‌ನಲ್ಲಿ ಪಿಹೆಚ್‌ಡಿ ಮಾಡುತ್ತಿದ್ದರು.

ಚೈಸ್ತಾ ಹರಿಯಾಣಾದ ಗುರುಗ್ರಾಮ್ ನಿವಾಸಿಯಾಗಿದ್ದು, ಭಾರತ ಸೇರಿ ವಿದೇಶದ ಹಲವು ವಿಶ್ವವಿದ್ಯಾಲಯದಲ್ಲಿ ಪದವಿ ಮುಗಿಸಿ, ಲಂಡನ್‌ನಲ್ಲಿ ಪಿಹೆಚ್‌ಡಿ ಮಾಡುತ್ತಿದ್ದರು.

ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ

ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್‌ವೈ ಭರ್ಜರಿ ಕ್ಯಾಂಪೇನ್..

- Advertisement -

Latest Posts

Don't Miss