- Advertisement -
ವಿಶ್ವದಲ್ಲಿ ಕರೊನಾ ಅಟ್ಟಹಾಸ ಇನ್ನೂ ನಿಂತಿಲ್ಲ. ಅತಿ ಹೆಚ್ಚು ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಸಧ್ಯ ಭಾರತ ಎರಡನೇ ಸ್ಥಾನದಲ್ಲಿದೆ. ಆದರೆ ಈ ನಡುವೆಯೇ ಭಾರತಕ್ಕೊಂದು ಗುಡ್ ನ್ಯೂಸ್ ಲಭ್ಯವಾಗಿದೆ.

ವಿಶ್ವದಲ್ಲಿ ಕರೊನಾದಿಂದ ಗುಣಮುಖರಾದವರ ದೇಶದಲ್ಲಿ ಭಾರತ ಮೊದಲನೇ ಸ್ಥಾನ ಪಡೆದುಕೊಂಡಿದೆ. ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಒಟ್ಟು 37,80,107 ಮಂದಿ ಕರೊನಾದಿಂದ ಗುಣಮುಖರಾಗಿದ್ದಾರೆ. ಇನ್ನು 37,23,206 ಮಂದಿ ಗುಣಮುಖರಾದವರನ್ನ ಹೊಂದಿರುವ ಬ್ರೆಜಿಲ್ ಎರಡನೇ ಸ್ಥಾನದ ಪಡೆದುಕೊಂಡಿದೆ. ಮೂರನೇ ಸ್ಥಾನ ಹೊಂದಿರುವ ಅಮೆರಿಕದಲ್ಲಿ 24,51,406 ಮಂದಿ ಕರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇವರು ನಿಮ್ಮ ಸಮಸ್ಯೆಗಳಾದ:-ಮದುವೆ ವಿಳಂಬ, ದಾಂಪತ್ಯ ಸಮಸ್ಯೆ, ಸ್ತ್ರೀ-ಪುರುಷ ಪ್ರೇಮ ವಿಚಾರ, ದಾಂಪತ್ಯ ಕಲಹ, ಡಿವೋರ್ಸ್ ಪ್ರಾಬ್ಲಮ್, ಕೋರ್ಟ್ ಕೇಸ್,ಮಾಟ-ಮಂತ್ರ ತಡೆ, ಇನ್ನೂ ಅನೇಕ ನಿಮ್ಮ ಜೀವನದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರೋಕ್ತ 2 ದಿನಗಳಲ್ಲಿ ಪರಿಹಾರ ಮಾಡುತ್ತಾರೆ.
ಮೊಬೈಲ್ ನಂಬರ್:-9663502278
- Advertisement -