ಭಾರತದ ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ಆನ್ಲೈನ್ ಶೈಕ್ಷಣಿಕ ಆಟಗಳ ಸರಣಿ ‘ಆಜಾದಿ ಕ್ವೆಸ್ಟ್’ ಗೆ ಚಾಲನೆ

ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಗಳು ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಆಳವಾಗಿ ಅಧ್ಯಯನ ಮಾಡಲು ಮತ್ತು ಭಾರತದ ಸ್ವಾತಂತ್ರ್ಯಹೋರಾಟದಲ್ಲಿ ಅಪಾರ ಕೊಡುಗೆ ನೀಡಿದ ಅಸಾಧಾರಣ ವೀರರ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತವೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ವಿಶಿಷ್ಟ ರೀತಿಯಲ್ಲಿ ನಾಗರಿಕರಿಗೆ ಅರಿವು ಹೆಚ್ಚಿಸಲು, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರು ಝಿಂಗಾ ಇಂಡಿಯಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದ ಆನ್ಲೈನ್ ಶೈಕ್ಷಣಿಕ ಮೊಬೈಲ್ ಆಟಗಳ … Continue reading ಭಾರತದ ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ಆನ್ಲೈನ್ ಶೈಕ್ಷಣಿಕ ಆಟಗಳ ಸರಣಿ ‘ಆಜಾದಿ ಕ್ವೆಸ್ಟ್’ ಗೆ ಚಾಲನೆ