ದರ್ಶನ್ ಕೇಸ್ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದ್ರಜೀತ್‌ ಲಂಕೇಶ್ ಮಾತು

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಗನ ಸಿನಿಮಾ ಪ್ರಚಾರಕ್ಕಾಗಿ ಆಗಮಿಸಿದ್ದ ನಿರ್ಮಾಪಕ, ನಟ ಇಂದ್ರಜೀತ್ ಲಂಕೇಶ್, ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಾಜ್ಯದಲ್ಲಿ ನಡೆದ ಹಲವು ಘಟನೆಗಳ ಬಗ್ಗೆ ಮಾತನಾಡಿ, ಬೇಸರ ಹೊರಹಾಕಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ್ಯಟ್ದ್ ಸೇಮ್ ಟೈಂ ದರ್ಶನ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗನಿಗೆ ದೇವರು ಧೈರ್ಯ ನೀಡಲಿ. ಕೆಲವೇ ದಿನಗಳಲ್ಲಿ‌ ನಾನು ರೇಣುಕಾಸ್ವಾಮಿ ಕುಟುಂಬಸ್ಥರ ಭೇಟಿ ಮಾಡಲಿದ್ದೇನೆ. ಅವರಿಗೆ ಅನ್ಯಾಯವಾಗಬಾರದು. ದರ್ಶನ ಜತೆಗೆ ನಾನು ಎರಡು ಸಿನಿಮಾ … Continue reading ದರ್ಶನ್ ಕೇಸ್ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದ್ರಜೀತ್‌ ಲಂಕೇಶ್ ಮಾತು