Bengaluru News: ಬೆಂಗಳೂರು: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಅವರು ಇಂದು ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಮತ್ತು ನಟ ತುಗೂದೀಪ್ ದರ್ಶನ್ ಕೂಡ ಭಾಗವಹಿಸಿದ್ದರು.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಹಂಚಿಕೊಂಡ ಸಚ್ಚಿದಾನಂದ, ಇಂದು ಬೆಂಗಳೂರಿನ ಮಹಾಲಕ್ಷ್ಮಿಪುರಂನ ಬಿ.ಜಿ.ಎಸ್, ಸಿ.ಇ.ಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿರವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ “ಟೆಕ್ನೋ-ಸಾಂಸ್ಕೃತಿಕ ಉತ್ಸವ -2023 ರ” ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಟ ಚಾಲೆಂಜಿಂಗ್ ಸ್ಟಾರ್ ಶ್ರೀ ದರ್ಶನ್ ತೂಗುದೀಪರವರ ಹಾಗೂ ಇನ್ನಿತರ ಹಿರಿಯ ಗಣ್ಯರು ಭಾಗಿಯಾಗಿದ್ದರು ಎಂದು ಬರೆದುಕೊಂಡಿದ್ದಾರೆ.
‘ಈ ಹುದ್ದೆಯನ್ನು ಖಾಯಂ ಮಾಡಲು ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತೇನೆ’
‘ಒಂದು ರಾಷ್ಟ್ರ ಒಂದು ಚುನಾವಣೆ’ ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರೋಧ
‘ಸನಾತನವನ್ನು ಕೊರೋನ ಎನ್ನುವವರು ಸನಾತನ ಎಷ್ಟು ಪುರಾತನ ಎನ್ನುವುದು ತಿಳಿದುಕೊಳ್ಳಲಿ’