ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

Political News: ಬೆಂಗಳೂರು: ಜು. 23: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ದೇವಾಂಗ ಸಂಘದ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. … Continue reading ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ