ಶಶಾಂಕ್ ನಿರ್ದೇಶನದ ನೂತನ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ…
ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ನೂತನ ಚಿತ್ರದ ನಾಯಕನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಲಿದ್ದಾರೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ವಿಜಯ ದಶಮಿ ಶುಭದಿನದಂದು ನೆರವೇರಿತು. ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಹೌಸ್ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ. ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ.. ‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್’ ಬಿಜೆಪಿ-ಕಾಂಗ್ರೆಸ್ ಮುಕ್ತ ಕರ್ನಾಟಕ: ಹೆಚ್ಡಿಕೆ, ಕೆಸಿಆರ್ ಸಂಕಲ್ಪ About … Continue reading ಶಶಾಂಕ್ ನಿರ್ದೇಶನದ ನೂತನ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ…
Copy and paste this URL into your WordPress site to embed
Copy and paste this code into your site to embed