ಭಾರತದಲ್ಲಿ ಎಣಿಸಲಾಗದಷ್ಟು ಹಿಂದೂ ದೇವಸ್ಥಾನಗಳಿದೆ. ಅದರಂತೆ ಬೇರೆ ದೇಶದಲ್ಲಿಯೂ ಹಿಂದೂ ದೇವಸ್ಥಾನವನ್ನ ನಿರ್ಮಿಸಲಾಗಿದೆ. ಇಂದು ನಾವು ಅಮೆರಿಕದ ನ್ಯೂಜರ್ಸಿಯಲ್ಲಿರುವ ಅಕ್ಷರಧಾಮ ದೇವಾಲಯದ ಬಗ್ಗೆ ಮಾಹಿತಿ ನೀಡಲಿದ್ದೇವೆ.



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ನ್ಯೂಜೆರ್ಸಿಯ ರಾಬಿನ್ಸ್ ವಿಲ್ಲೆಯಲ್ಲಿರುವ ಅಕ್ಷರಧಾಮ ದೇವಸ್ಥಾನ ಅಮೆರಿಕದ ಅತೀ ದೊಡ್ಡ ಹಿಂದೂ ದೇವಸ್ಥಾನವಾಗಿದೆ. 2017 ಆಗಸ್ಟ್ನಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಯಿತು. ಈ ದೇವಸ್ಥಾನದ ಮುಖ್ಯ ವಿಶೇಷತೆ ಅಂದ್ರೆ, ಇಲ್ಲಿನ ಶಿಲ್ಪಕಲೆ. ಅಷ್ಟು ಅದ್ಭುತವಾದ ಶಿಲ್ಪಕಲೆಯನ್ನು ಹೊಂದಿದೆ. ಸ್ವರ್ಗಲೋಕದ ಊಹೆಯನ್ನು ಮಾಡಿ ಈ ದೇವಸ್ಥಾನ ಕಟ್ಟಿದಂತಿದೆ.
ಇಲ್ಲಿ ಮುಖ್ಯವಾಗಿ ಸ್ವಾಮಿ ನಾರಾಯಣರನ್ನ ಪೂಜಿಸಲಾಗುತ್ತದೆ. ಅಲ್ಲದೇ ಈ ದೇವಸ್ಥಾನದಲ್ಲಿ ಚಿಕ್ಕ ಚಿಕ್ಕ ದೇವಸ್ಥಾನವಿದ್ದು, ಅಲ್ಲಿ ರಾಧಾ ಕೃಷ್ಣ, ರಾಮ ಸೀತೆ, ಶಿವ ಪಾರ್ವತಿ, ಹನುಮಂತ, ಗಣಪತಿಯನ್ನ ಕೂಡ ಪೂಜಿಸಲಾಗುತ್ತದೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )




