ಅಕ್ಷಯ ತೃತೀಯಾಗೆ ಚಿನ್ನ ತೆಗೆದುಕೊಳ್ಳದಿದ್ದರೂ ಇದನ್ನು ಖಂಡಿತ ಖರೀದಿಸಿ..

ಅಕ್ಷಯ ತೃತೀಯ ಎಂದಾಕ್ಷಣ ಎಲ್ಲರಿಗೂ ನೆನಪಾಗೋದು ಚಿನ್ನ ಖರೀದಿ. ಈ ದಿನ ಚಿನ್ನ ಖರೀದಿಸಿದ್ರೆ, ಚಿನ್ನ ಅಕ್ಷಯವಾಗತ್ತೆ. ಶ್ರೀಮಂತಿಕೆ ಬರುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಈ ದಿನ ಚಿನ್ನ ಮಾತ್ರ ಖರೀದಿಸುತ್ತಾರಾ..? ಇನ್ನೂ ಏನೇನು ಖರೀದಿಸಬಹುದು ಅಂತಾ ತಿಳಿಯೋಣ ಬನ್ನಿ.. ಯಾರಿಗೆ ಚಿನ್ನ ತೆಗೆದುಕೊಳ್ಳುವ ಅರ್ಹತೆ ಇರುತ್ತದೆಯೋ, ಅಂಥವರು ಚಿನ್ನವನ್ನ ಖರೀದಿಸುತ್ತಾರೆ. ಆದರೆ ಯಾರಿಗೆ ಚಿನ್ನ ತೆಗೆದುಕೊಳ್ಳಲು ಆಗುವುದಿಲ್ಲವೋ, ಅವರು ಅರಿಶಿನ ಮತ್ತು ಕುಂಕುಮ ಖರೀದಿಸಿ. ಅದನ್ನ ದೇವರ ಮುಂದಿಟ್ಟು ಕೈ ಮುಗಿಯಿರಿ. ಇದು ಕೂಡ … Continue reading ಅಕ್ಷಯ ತೃತೀಯಾಗೆ ಚಿನ್ನ ತೆಗೆದುಕೊಳ್ಳದಿದ್ದರೂ ಇದನ್ನು ಖಂಡಿತ ಖರೀದಿಸಿ..