ಬಿಲ್ವಪತ್ರೆ ಯಾರ ಸ್ವರೂಪ..? ಯಾರ ಬೆವರ ಹನಿಯಿಂದ ಬಿಲ್ವಪತ್ರೆ ಮರ ಹುಟ್ಟಿತು..?

ಶಂಭೋ ಎಂದರೆ ಒಲಿಯುವ ಸದಾಶಿವ ಆಡಂಬರದ ಪೂಜೆ ಎಂದಿಗೂ ಬಯಸಿದವನಲ್ಲ. ಜಲಾಭಿಷೇಕ ಮಾಡಿ, ಬಿಲ್ವಪತ್ರೆ ಅರ್ಪಿಸಿದರೆ ಪ್ರಸನ್ನನಾಗುವ ದೇವರೆಂದರೆ ಶಿವ. ಹಾಗಾದ್ರೆ ಶಿವನಿಗೆ ಬಿಲ್ವಪತ್ರೆ ಯಾಕೆ ಅರ್ಪಿಸುತ್ತಾರೆ. ಬಿಲ್ವಪತ್ರೆ ಹುಟ್ಟಿದ್ದು ಹೇಗೆ..? ಇದು ಯಾವ ಸ್ವರೂಪ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816

ತ್ರಿದಳ ಅಂದರೆ ಮೂರು ದಳ ಹೊಂದಿರುವ ಬಿಲ್ವ ಪತ್ರೆ ಬ್ರಹ್ಮ, ವಿಷ್ಣು ಮಹೇಶ್ವರರ ಸ್ವರೂಪವಾಗಿದೆ. ಮಂದಾರ ಪರ್ವತದ ಮೇಲೆ ಪಾರ್ವತಿಯ ಬೆವರ ಹನಿ ಬಿದ್ದಾಗ ಬಿಲ್ವ ಪತ್ರೆಯ ಮರ ಹುಟ್ಟಿತೆಂದು ಹೇಳಲಾಗಿದೆ. ಇಡೀ ಮರದಲ್ಲಿ ಪಾರ್ವತಿ ನಾನಾ ರೂಪದಲ್ಲಿ ನೆಲೆಸಿದ್ದು, ಈ ಕಾರಣಕ್ಕೆ ಬಿಲ್ವಪತ್ರೆ ಶಿವಪೂಜೆಗೆ ಅತ್ಯಂತ ಶ್ರೇಷ್ಠವೆಂದು ಹೇಳಲಾಗಿದೆ.

ಶಿವರಾತ್ರಿಯ ದಿನ ಉಪವಾಸ ಮಾಡಿ, ಶಿವಲಿಂಗಕ್ಕೆ ನೀರೆರೆದು, ಬಿಲ್ವಪತ್ರೆ ಅರ್ಪಿಸಿದರೆ ಸಕಲ ಪಾಪ ನಾಶವಾಗಿ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಪ್ರತೀ ಸೋಮವಾರ ಬೆಳಿಗ್ಗೆ ಸಮಯದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಿ ಬಿಲ್ವಪತ್ರೆ ಅರ್ಪಿಸಿದರೆ ಇಷ್ಟಾರ್ಥ ಈಡೇರುತ್ತದೆ ಎಂಬ ನಂಬಿಕೆ ಇದೆ. ಶ್ರಾವಣ ಮಾಸದಲ್ಲಿ ಪ್ರತೀ ಸೋಮವಾರ ಶಿವನಿಗೆ ಜಲಾಭಿಷೇಕ ಮಾಡಬೇಕು. ಮತ್ತು ಶಿವರಾತ್ರಿಯ ದಿನ ಶಿವನಿಗೆ ಬಿಲ್ವ ಪತ್ರೆ ಅರ್ಪಿಸಿದರೆ ಶಿವ ಪ್ರಸನ್ನನಾಗುತ್ತಾನೆ ಎಂಬ ನಂಬಿಕೆ ಕೂಡ ಇದೆ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ

About The Author