ಡಿಜಿಟಲ್ ಮಾರ್ಕೆಟಿಂಗ್ ಮತ್ತು ಉದ್ಯೋಗಾವಕಾಶಗಳು.. Free Webinar

ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ. ಈ ಕೌಶಲ್ಯಗಳನ್ನು ಕಲಿಯಬೇಕೆನ್ನುವ ಹಂಬಲದಲ್ಲಿರುವ ಅನೇಕರಿಗೆ ಸರಿಯಾದ ತರಬೇತಿ ಹಾಗೂ ಅಗತ್ಯ ಸಲಕರಣೆಗಳ ಕೊರತೆ ಎದ್ದು ಕಾಣುತ್ತಿದೆ. ಈ ದಿಸೆಯಲ್ಲಿ ಚಿಂತಿಸಿರುವ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಕೌಶಲ್ಯಗಳನ್ನು ಕಲಿಸುವ ಸಲುವಾಗಿ ಕನ್ನಡದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ನ ಆ‌ನ್ ಲೈನ್ ತರಬೇತಿ … Continue reading ಡಿಜಿಟಲ್ ಮಾರ್ಕೆಟಿಂಗ್ ಮತ್ತು ಉದ್ಯೋಗಾವಕಾಶಗಳು.. Free Webinar