ಜನವರಿ 3 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಡಾ: ಹೆಚ್.ಎನ್‌.ಗೋಪಾಲಕೃಷ್ಣ

ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ 3 ರಿಂದ 5 ರೊಳಗಾಗಿ ಸಂಘಟಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಮಟ್ಟದಲ್ಲಿ ಕ್ರೀಡಾಕೂಟವನ್ನು ಡಿಸೆಂಬರ್ 24 ರಂದು ಆಯೋಜಿಸಿ ವಿಜೇತರ ಪಟ್ಟಿಯನ್ನು ಡಿಸೆಂಬರ್ 26 ರೊಳಗಾಗಿ ಪಡೆದುಕೊಳ್ಳಿ ಇದರಿಂದ ಜನವರಿ ಪ್ರಾರಂಭದಲ್ಲಿ ಜಿಲ್ಲಾ … Continue reading ಜನವರಿ 3 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಡಾ: ಹೆಚ್.ಎನ್‌.ಗೋಪಾಲಕೃಷ್ಣ