ಸ್ನಾನ ಮಾಡಿ ಊಟ ಮಾಡಬೇಕು ಅಂತಾ ಹೇಳೋದ್ಯಾಕೆ..? ಇದರ ಹಿಂದಿನ ವೈಜ್ಞಾನಿಕ ಸತ್ಯವೇನು..?

ನಾವು ಪ್ರತಿದಿನ ಎದ್ದು ಸ್ನಾನಾದಿಗಳನ್ನು ಮಾಡಿ, ಪೂಜೆ ಮಾಡಿ, ಬಳಿಕ ಮಧ್ಯಾಹ್ನ ಊಟ ಮಾಡುತ್ತೇವೆ. ಆದ್ರೆ ಕೆಲವರು ಊಟ ಮಾಡಿ, ಬಳಿಕ ಸ್ನಾನ ಮಾಡುತ್ತಾರೆ. ಹಾಗಾದ್ರೆ ಸ್ನಾನ ಮಾಡಿಯೇ ಊಟ ಮಾಡಬೇಕು ಅಂತಾ ಹೇಳೋದ್ಯಾಕೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸ್ನಾನ ಮಾಡಿಯೇ ಊಟ ಮಾಡಬೇಕು ವಿನಃ ಊಟ ಮಾಡಿ ಸ್ನಾನ ಮಾಡಬಾರದು. ಈ ಬಗ್ಗೆ ಇರುವ ವೈಜ್ಞಾನಿಕ ಕಾರಣವೇನೆಂದರೆ, ಊಟ ಮಾಡಿದ ಬಳಿಕ ನಮ್ಮ ದೇಹದಲ್ಲಿ ಉಷ್ಣತೆ ಹೆಚ್ಚುತ್ತದೆ. ಈ ವೇಳೆ ಸ್ನಾನ ಮಾಡುವುದು ಆರೋಗ್ಯಕ್ಕೆ … Continue reading ಸ್ನಾನ ಮಾಡಿ ಊಟ ಮಾಡಬೇಕು ಅಂತಾ ಹೇಳೋದ್ಯಾಕೆ..? ಇದರ ಹಿಂದಿನ ವೈಜ್ಞಾನಿಕ ಸತ್ಯವೇನು..?