ನ.11 ರಂದು ಅರ್ಥಪೂರ್ಣ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ
ಮಂಡ್ಯ: ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ: ಎಚ್ ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಕನಕ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು. ನ.11 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯಿಂದ ಮೆರವಣಿಗೆ ಕಾರ್ಯಕ್ರಮ ಪ್ರಾರಂಭವಾಗಿ ಕಲಾಮಂದಿರ ತಲುಪಿದ ನಂತರ 11 ಗಂಟೆಗೆ ವೇದಿಕೆ ಕಾರ್ಯಕ್ರಮ … Continue reading ನ.11 ರಂದು ಅರ್ಥಪೂರ್ಣ ಕನಕದಾಸ ಜಯಂತಿ ಆಚರಣೆಗೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed