ಪೂಜೆ ಮಾಡುವಾಗ ಹೂವು, ಹಣ್ಣು, ತೆಂಗಿನಕಾಯಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಕರ್ಪೂರಕ್ಕಿದೆ. ಹಾಗಾದ್ರೆ ಪೂಜೆಯ ವೇಳೆಗೆ ಕರ್ಪೂರವನ್ನ ಯಾಕೆ ಹಚ್ಚಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಪೂಜೆಯ ವೇಳೆ ಕರ್ಪೂರವನ್ನು ಬಳಸಿ ಆರತಿ ಮಾಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗುತ್ತದೆ. ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಾಗಿದ್ರೆ, ನೀವು ಪ್ರತಿದಿನ ಬೆಳಿಗ್ಗೆ ಸ್ನಾನಾದಿಗಳನ್ನು ಮಾಡಿ, ಕರ್ಪೂರದಾರತಿ ಬೆಳಗಿದರೆ ಉತ್ತಮ. ಇನ್ನು ಪ್ರತಿದಿನ ಮನೆಯಲ್ಲಿ ಕರ್ಪೂರದಾರತಿ ಬೆಳಗುವುದರಿಂದ ಶಿವನ ಕೃಪೆ ಸದಾ ನಮ್ಮ ಮೇಲಿರುತ್ತದೆ ಅಂತಾ ಹೇಳಲಾಗುತ್ತದೆ.
ಇಷ್ಟೇ ಅಲ್ಲದೇ, ಕರ್ಪೂರದಾರತಿ ಬೆಳಗುವುದರಿಂದ ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಬ್ಯಾಕ್ಟೀರಿಯಾಗಳು ನಾಶವಾಗುತ್ತದೆ. ಅಲ್ಲದೇ, ಸುಹಾಸನೆ ಭರಿತವಾದ ವಾತಾವರಣ ಸೃಷ್ಟಿಸುವುದರಲ್ಲಿ ಕರ್ಪೂರ ಸಹಕಾರಿಯಾಗಿದೆ. ಇದರ ಜೊತೆಗೆ ಕರ್ಪೂರದ ಆರತಿಯಿಂದ ಹೊರ ಹೊಮ್ಮುವ ಪರಿಮಳವನ್ನು ತೆಗೆದುಕೊಳ್ಳುವುದರಿಂದ ಉಸಿರಾಟದ ತೊಂದರೆ, ಶ್ವಾಸಕೋಶದ ಸಮಸ್ಯೆ ಎಲ್ಲ ಕಡಿಮೆಯಾಗುತ್ತದೆ ಅಂತಾ ಹೇಳಲಾಗುತ್ತದೆ.
ಕರ್ಪೂರ ಉರಿಸುವುದು ನಮ್ಮ ಒಳಗಿರುವ ಅಹಂಕಾರವನ್ನು ಸುಡುವ ಸಂಕೇತವಾಗಿದೆ. ಹೇಗೆ ಕರ್ಪೂರ ಉರಿದು, ಬೇರೆಯವರಿಗೆ ಒಳಿತು ಮಾಡುತ್ತದೆಯೇ, ಅದೇ ರೀತಿ ನಮ್ಮಲ್ಲಿರುವ ಅಹಂಕಾರ ಸುಟ್ಟರೆ, ನಾವು ಸಮಾಜದಲ್ಲಿ ಉತ್ತಮ ಮನುಷ್ಯರಾಗಿ ಬಾಳಿ, ಉಳಿದವರಿಗೆ ಸಹಾಯ ಮಾಡುವ ಗುಣವನ್ನು ಹೊಂದಬೇಕು ಅನ್ನೋ ಸಂಕೇತವಾಗಿದೆ.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ–ಪುರುಷ ವಶೀಕರಣ, ಮಾಟ–ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ–ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )