ಶ್ರಾವಣ ಮಾಸ ಅಂದ್ರೆ ಶಿವನ ಆರಾಧನೆ ಮಾಡುವ ಮಾಸ ಎಂದು ಕರೆಯಲಾಗುತ್ತದೆ. ಇದೇ ರೀತಿ ಕಾರ್ತಿಕ ಮಾಸ ಕೂಡ ಶಿವನ ಆರಾಧನೆ ಮಾಡುವ ಮಾಸವಾಗಿದೆ. ಕಾರ್ತಿಕ ಮಾಸದಲ್ಲಿ ಶಿವನ ಆರಾಧನೆ ಹೇಗೆ ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಸೋಮವಾರ ಅಂದರೆ ಶಿವನಿಗೆ ಪ್ರಿಯವಾದ ವಾರ. ಅದರಲ್ಲೂ ಕಾರ್ತಿಕ ಸೋಮವಾರವೆಂದರೆ ಪುಣ್ಯದ ದಿನ ಅಂತಾನೇ ಹೇಳಲಾಗುತ್ತದೆ. ಈ ದಿನ ಉಪವಾಸ ಅಥವಾ ಒಪ್ಪತ್ತು ಮಾಡಿ, ಶಿವನ ದೇವಸ್ಥಾನಕ್ಕೆ ಹೋಗಿ ಲಿಂಗಕ್ಕೆ ನೀರೆರೆದು, ಬಿಲ್ವಪತ್ರೆ ಅರ್ಪಿಸಿ, ಪೂಜೆ ಸಲ್ಲಿಸಿ ಬರಬೇಕು. ಈ ದಿನ ಹೊರಗಿನ ಆಹಾರವನ್ನ ಸೇವಿಸಬಾರದು. ಮನೆಯಲ್ಲೇ ಸಾತ್ವಿಕ ಭೋಜನ ಮಾಡಬೇಕು.
ಇನ್ನು 108 ಬಾರಿ ಓಂ ನಮಃ ಶಿವಾಯ ಎಂಬ ಮಂತ್ರ ಜಪಿಸಬೇಕು. ಈ ತಿಂಗಳಲ್ಲಿ ಶಿವನ ದೇವಸ್ಥಾನದಲ್ಲಿ ದೀಪ ಹಚ್ಚುವ ಪದ್ಧತಿ ಇರುತ್ತದೆ. ಹಾಗಿದ್ದಲ್ಲಿ ನೀವೂ ಕೂಡ ತುಪ್ಪದ ದೀಪ ಹಚ್ಚಿ. ಪ್ರತಿ ಸೋಮವಾರ ದೇವಸ್ಥಾನದಲ್ಲಿ ಅಥವಾ ಮನೆಯಲ್ಲಿ ತುಪ್ಪದ ದೀಪ ಹಚ್ಚಿ ಭಕ್ತಿಯಿಂದ ಪ್ರಾರ್ಥಿಸಿದರೆ ಉತ್ತಮ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ