ಈ ದೇವಸ್ಥಾನಕ್ಕೆ ಬಂದು 12 ಪ್ರದಕ್ಷಿಣೆ ಹಾಕಿದ್ರೆ ಸಾಕು, ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ..

ನಾವು ಈಗಾಗಲೇ ನಿಮಗೆ ಹಲವು ದೇವಸ್ಥಾನಗಳ ಪರಿಚಯ ಮಾಡಿಸಿದ್ದೇವೆ. ಇಂದು ನಾವು ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಈ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿರುವ ಕೆಂಪು ಕಲ್ಲಿನ ಮೇಲೆ ಹನುಮ ಮೂಡಿಬಂದ ಕಾರಣ, ಈ ದೇವರಿಗೆ ಕೆಂಗಲ್ ಆಂಜನೇಯ ಎಂದು ಕರೆಯಲಾಗುತ್ತದೆ. 800 ವರ್ಷಗಳ ಹಿಂದೆ ಈ ದೇವಾಲಯ ನಿರ್ಮಾಣವಾಯಿತು. ಈ ಮೂರ್ತಿಯನ್ನು ವ್ಯಾಸರಾಯರು ಪ್ರತಿಷ್ಠಾಪಿಸಿದರೆಂದು ಹೇಳಲಾಗಿದೆ.

ವ್ಯಾಸರಾಯರು ಈ ಸ್ಥಳಕ್ಕೆ ಬಂದಾಗ ಕೆಂಪು ಕಲ್ಲಿನ ಮೇಲೆ ಬಂಡೆ ಇರುವುದನ್ನ ನೋಡಿ ಆಶ್ಚರ್ಯಪಟ್ಟರು. ಮನಸ್ಸಿನಲ್ಲೇ ಹನುಮಂತನನ್ನು ನೆನೆದರು. ಆಗ ಕೆಂಪು ಕಲ್ಲಿನ ಮೇಲಿದ್ದ ಬಂಡೆ ಹನುಮನ ಆಕಾರ ಪಡೆದು, ವ್ಯಾಸರಾಯರಿಗೆ ದರ್ಶನ ನೀಡಿತ್ತು ಎಂದು ಹೇಳಲಾಗಿದೆ.

ಇನ್ನು ಇಲ್ಲಿ ಸಂತಾನ ಸಮಸ್ಯೆ, ವಿವಾಹ ವಿಳಂಬವಾದರೆ ಬಂದು ಬೇಡಿಕೊಂಡು 12 ಪ್ರದಕ್ಷಿಣೆ ಹಾಕಿದರೆ, ಸಮಸ್ಯೆ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ. ಅಲ್ಲದೇ ಈ ದೇವಸ್ಥಾನದಲ್ಲಿ ಮದುವೆಯಾದರೆ, ಅಂಥವರು ಜೀವನಪೂರ್ತಿ ಸುಖವಾಗಿ ದಾಂಪತ್ಯ ಜೀವನ ನಡೆಸುತ್ತಾರೆ ಎಂಬ ನಂಬಿಕೆ ಇದೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548

ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )

ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754

About The Author