ಹುತ್ತದಲ್ಲಿ ಹುದುಗಿದ್ದ ನಾರಾಯಣ ದೇವರನ್ನು ರಾಮಾನುಜಾಚಾರ್ಯರು ಹೊರತೆಗೆದರು, ನಂತರ ಮೇಲುಕೋಟೆ ದೇವಸ್ಥಾನದಲ್ಲಿ ಆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಂತರ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನ ನಿರ್ಮಾಣವಾಯಿತು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಮೇಲುಕೋಟೆಗೆ ಹಲವಾರು ಹೆಸರುಗಳಿದೆ. ಹಾಗಾದ್ರೆ ಯಾವುದು ಆ ಹೆಸರುಗಳು..? ಆ ಹೆಸರುಗಳು ಬರಲು ಕಾರಣವೇನು ಅಂತಾ ನೋಡೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ದಕ್ಷಿಣ ಭಾರತದ ಶ್ರೀವೈಷ್ಣವ ಕ್ಷೇತ್ರಗಳೆಂದು ಖ್ಯಾತಿ ಪಡೆದ ಕ್ಷೇತ್ರಗಳಲ್ಲಿ ಮೇಲುಕೋಟೆ ಕೂಡ ಒಂದು. ಇನ್ನುಳಿದ ಕ್ಷೇತ್ರಗಳು ತಿರುಪತಿ, ಕಂಚಿ, ಶ್ರೀರಂಗಂ. ಮೇಲುಕೋಟೆಗೆ ಯಾದವಾದ್ರಿ, ವೇದಾದ್ರಿ, ನಾರಾಯಣಾದ್ರಿ, ಯತಿಶೈಲ, ಯದುಗಿರಿ ಎಂಬ ಹೆಸರುಗಳಿದೆ. ಕೃತಯುಗದಲ್ಲಿ ಸನತ್ಕುಮಾರ ಇಲ್ಲಿ ತಿರುನಾರಾಯಣ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರಿಂದ ನಾರಾಯಣಾದ್ರಿಯೆಂದೂ, ತ್ರೇತಾಯುಗದಲ್ಲಿ ದತ್ತಾತ್ರೇಯರು ಈ ಪರ್ವತದಲ್ಲಿ ವೇದ ಪಾರಾಯಣ ಮಾಡಿದ್ದರಿಂದ ವೇದಾದ್ರಿಯೆಂದು, ದ್ವಾಪರದಲ್ಲಿ ಶ್ರೀಕೃಷ್ಣ ಪರಮಾತ್ಮನೇ ಮೊದಲಾದವರಿಂದ ಪೂಜಿಸಲ್ಪಟ್ಟ ಈ ಸ್ಥಳ ಯಾದವಾದ್ರಿಯೆಂದೂ, ಕಲಿಯುಗದಲ್ಲಿ ಆಚಾರ್ಯ ರಾಮಾನುಜಾಚಾರ್ಯರು 12 ವರ್ಷಗಳ ಕಾಲ ಇಲ್ಲಿ ನೆಲೆಸಿ ಈ ಕ್ಷೇತ್ರವನ್ನು ಜೀರ್ಣೋದ್ಧಾರ ಮಾಡಿದ ಕಾರಣ ಯತಿಶೈಲವೆಂದೂ ಹೆಸರುಪಡೆದುಕೊಂಡಿದೆ.
ಹಲವು ವರ್ಷಗಳ ಹಿಂದೆ ಮೇಲುಕೋಟೆ ಮಹಮ್ಮದಿಯರ ದಾಳಿಗೆ ಒಳಗಾಗಿತ್ತು. ನಂತರ ವಿಜಯ ನಗರದ ಅರಸರು ಮೇಲುಕೋಟೆ ದೇವಸ್ಥಾನವನ್ನ ಜೀರ್ಣೋದ್ಧಾರ ಮಾಡಿದರು. 1771ರಲ್ಲಿ ಮರಾಠರು ಮೇಲುಕೋಟೆಯನ್ನು ಲೂಟಿ ಮಾಡಿದರು. ಮತ್ತೆ ಜೀರ್ಣೋದ್ಧಾರಗೊಂಡಿತು.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )
ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754