ಮನೆಯಲ್ಲಿರುವ ಕನ್ನಡಿ ಕೂಡ ನಮ್ಮ ಜೀವನದ ಕಷ್ಟ ನಷ್ಟಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿ ಕನ್ನಡಿಯನ್ನ ಇಂಥ ದಿಕ್ಕಿನಲ್ಲೇ ಇಡಬೇಕೆಂಬ ನಿಯಮವಿದೆ. ಹಾಗಾದ್ರೆ ಯಾವ ದಿಕ್ಕಿನಲ್ಲಿ ಕನ್ನಡಿ ಇರಿಸಬೇಕು..? ಯಾವ ದಿಕ್ಕಿನಲ್ಲಿ ಕನ್ನಡಿ ಇರಿಸಬಾರದು ಎಂಬ ಬಗ್ಗೆ ಇವತ್ತು ನಾವು ನಿಮಗೆ ಮಾಹಿತಿ ನೀಡಲಿದ್ದೇವೆ.

ಮೊದಲನೇಯದಾಗಿ ಕನ್ನಡಿಯನ್ನ ಸ್ವಚ್ಛವಾಗಿರಿಸಿಕೊಳ್ಳಬೇಕು. ಅದರ ಮೇಲೆ ಧೂಳು ಇರದಂತೆ, ಯಾವುದೇ ಕಲೆ ಇರದಂತೆ ನೋಡಿಕೊಳ್ಳಬೇಕು. ಅಲ್ಲದೇ ಯಾವುದೇ ಕಾರಣಕ್ಕೂ ಬೆಡ್‌ರೂಮಿನಲ್ಲಿ ಕನ್ನಡಿ ಇರಿಸಬೇಡಿ. ಇರಿಸಿದರೂ ಬೆಳಿಗ್ಗೆ ಎದ್ದತಕ್ಷಣ ನಿಮ್ಮ ಮುಖ ಕಾಣುವ ರೀತಿ ಕನ್ನಡಿಯನ್ನ ಇರಿಸಬೇಡಿ. ಏಕೆಂದರೆ ಬೆಳಿಗ್ಗೆ ಎದ್ದ ತಕ್ಷಣ ದೇವರಿಗೆ ನಮಸ್ಕರಿಸದೇ, ನಿಮ್ಮ ಮುಖ ನೀವು ಕನ್ನಡಿಯಲ್ಲಿ ನೋಡಿಕೊಂಡರೆ ಆ ದಿನ ನೋವಿನ ದಿನವಾಗಿ ಪರಣಮಿಸುತ್ತದೆ.
ದಕ್ಷಿಣ ದಿಕ್ಕಿನಲ್ಲಿ ಕನ್ನಡಿಯನ್ನ ಇರಿಸಕೂಡದು. ಈಶಾನ್ಯ ದಿಕ್ಕಿನಲ್ಲಿ ಕನ್ನಡಿ ಇಟ್ಟರೆ ಉತ್ತಮ. ಇದರಿಂದ ಕಾರ್ಯಸಾಧನೆಯಾಗುತ್ತದೆ. ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ದುಡಿದ ಹಣ ಕೂಡಿಡಲು ಅನುಕೂಲವಾಗುತ್ತದೆ.
ಇನ್ನು ಕೆಲ ಹೆಣ್ಣುಮಕ್ಕಳಿಗೆ ತಾವು ಹಣೆಗೆ ಅಂಟಿಸಿದ ಬೊಟ್ಟನ್ನ ಕನ್ನಡಿಗೆ ಅಂಟಿಸುವ ಸ್ವಭಾವವಿರುತ್ತದೆ. ಆದ್ರೆ ಹಾಗೆ ಮಾಡಕೂಡದು. ಇದರಿಂದ ಕನ್ನಡಿಯ ಮೇಲೆ ಕಲೆ ಕೂರುತ್ತದೆ. ಆದ್ದರಿಂದ ಕನ್ನಡಿಯನ್ನ ಪ್ರತಿದಿನ ಸ್ವಚ್ಛಗೊಳಿಸಿ. ಏಕೆಂದರೆ ಕನ್ನಡಿ ಸ್ವಚ್ಛವಾಗಿ ಹೊಳೆದಷ್ಟು ಜೀವನ ಸ್ವಚ್ಛವಾಗಿರುತ್ತದೆ.

ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013
ಕೊಳ್ಳೇಗಾಲ ಹಾಗೂ ಕೇರಳದ ನಂ1 ವಶೀಕರಣ ಸ್ಪೆಷಲಿಸ್ಟ್ ವಶೀಕರಣದಲ್ಲಿ ಚಾಲೆಂಜ್ ಫೋನಿನ ಮೂಲಕ ವಿಶೇಷ ಪರಿಹಾರ ನಿಮ್ಮ ಎಂತಹ ಕಠಿಣ ನಿಗೂಡ ಸಮಸ್ಯೆಗಳಿಗೆ ಕಾಡು ದೇವಿ ರುದ್ರ ಕಾಳಿಯನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವ ಏಕೈಕ ಮಾಂತ್ರಿಕರು ಬಲಿಷ್ಠ ಯಂತ್ರ ಮಂತ್ರ ಬ್ರಹ್ಮತಂತ್ರ ವಿದ್ಯೆಯಿಂದ ಕೇವಲ 1 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ನಿಮ್ಮ ಕುಟುಂಬದ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವಿದೇಶ ಪ್ರಯಾಣ ಸಂತಾನ ಫಲ ಶತ್ರು ಕಾಟ ಸಾಲದ ಬಾಧೆ ವ್ಯಾಪಾರದಲ್ಲಿ ತೊಂದರೆ ರಾಜಕೀಯ ಭೂಮಿ ವಶ ಸ್ತ್ರೀ ಪುರುಷ ವಶೀಕರಣ ದುಷ್ಟಶಕ್ತಿ ಉಚ್ಚಾಟನೆ ಹಾಗೂ ಇನ್ನೂ ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಕಾಡುಸಿದ್ದರ ಚೌಡಿ ಬಂಧನ ಪ್ರಯೋಗ ಭೂತರಾಯ ರಕ್ತೇಶ್ವರಿ ಅಘೋರಿ ನಾಗ ಸಾಧುಗಳ ಬಲಿಷ್ಠ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಯಾರಿಗೆ ವೃದ್ಧರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ ಮಾಡಿಕೊಡುತ್ತಾರೆ ಫೋನಿನ ಮೂಲಕ ವಿಶೇಷ ಪರಿಹಾರ.
ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013




