ಹೊಸದಾಗಿದೆ ಹೊಸತಂಡದ “ಹೊಸ ದಿನಚರಿ” ..

ಕನ್ನಡ ಚಿತ್ರರಂಗದಲ್ಲಿ ಹೊಸಪ್ರತಿಭೆಗಳ ಹೊಸಪ್ರಯತ್ನ ನಡೆಯುತ್ತಿರುತ್ತದೆ. ಅದಕ್ಕೆ ಕಲಾರಸಿಕರ ಬೆಂಬಲವೂ ಸಿಕ್ಕಿದೆ. ಈಗ ಮತ್ತೊಂದು ಹೊಸ ತಂಡದಿಂದ “ಹೊಸ ದಿನಚರಿ” ಎಂಬ ಸಿನಿಮಾ ನಿರ್ಮಾಣವಾಗಿದೆ. ಈ ಚಿತ್ರದ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಟಿ.ಎಸ್.ನಾಗಾಭರಣ ಪೋಸ್ಟರ್ ಬಿಡುಗಡೆ ಮಾಡಿದರು.. ಕನ್ನಡ ಚಿತ್ರರಂಗದಲ್ಲಿ ಎರಡು ದಶಕಕೊಮ್ಮೆ ಒಂದು ಬದಲಾವಣೆ ಆಗುತ್ತಿರುತ್ತದೆ. ಎಂಭತ್ತರಲ್ಲಿ, ಎರಡುಸಾವಿರದಲ್ಲಿ ಈಗ ಎರಡುಸಾವಿರದ ಇಪ್ಪತ್ತರಲ್ಲಿ. ಚಿತ್ರದ ಟ್ರೇಲರ್ ನೋಡಿದರೆ ಈ ತಂಡದಿಂದ ಒಳ್ಳೆಯ ಚಿತ್ರ ಬರುವ ನಿರೀಕ್ಷೆಯಿದೆ. ಇಂತಹ … Continue reading ಹೊಸದಾಗಿದೆ ಹೊಸತಂಡದ “ಹೊಸ ದಿನಚರಿ” ..