ಮುಟ್ಟಾದ ಸಂದರ್ಭದಲ್ಲಿ ಈ ಅಂಶ ಕಂಡುಬಂದರೆ, ಖಂಡಿತ ವೈದ್ಯರ ಬಳಿ ಹೋಗಿ..

ಮುಟ್ಟಾದ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಕೆಲ ತೊಂದರೆಗಳಾಗುತ್ತದೆ. ಆದ್ರೆ ಇದು ಒಂದೆರಡು ದಿನದ ಸಮಸ್ಯೆ ಅಂತಾ ನಿರ್ಲಕ್ಷ್ಯ ಮಾಡುತ್ತಾರೆ. ಆದ್ರೆ ಹೀಗೆ ಸಣ್ಣ ಸಮಸ್ಯೆ ಎಂದು ಮಾಡುವ ನಿರ್ಲಕ್ಷ್ಯವೇ, ಮುಂದೆ ದೊಡ್ಡ ಸಮಸ್ಯೆಯಾಗುತ್ತದೆ. ಹಾಗಾದ್ರೆ ಮುಟ್ಟಾದ ಸಂದರ್ಭದಲ್ಲಿ ಯಾವ ಸಮಸ್ಯೆ ಕಂಡು ಬಂದರೆ, ಆ ಬಗ್ಗೆ ವೈದ್ಯರಲ್ಲಿ ವಿಚಾರಿಸಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಈ 5 ಮರಗಳು ನಿಮ್ಮ ಮನೆಯ ಬಳಿ ಇರದಂತೆ ನೋಡಿಕೊಳ್ಳಿ.. ಹೊಟ್ಟೆನೋವು. ಮುಟ್ಟಿನ ಸಮಯದಲ್ಲಿ ಕೆಲವರಿಗೆ ಒಂದು ದಿನ … Continue reading ಮುಟ್ಟಾದ ಸಂದರ್ಭದಲ್ಲಿ ಈ ಅಂಶ ಕಂಡುಬಂದರೆ, ಖಂಡಿತ ವೈದ್ಯರ ಬಳಿ ಹೋಗಿ..