ಹಿಂದೂ ಸಂಪ್ರದಾಯದಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೇವರಿಗೆ ದೀಪ ಹಚ್ಚುವ ಪದ್ಧತಿ ಇದೆ. ಈ ವೇಳೆ ಒಂದು ಶ್ಲೋಕವನ್ನು ಹೇಳಿದರೆ, ಒಳ್ಳೆಯದು ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಅದು ಯಾವ ಶ್ಲೋಕ ಅಂತಾ ನೋಡೋಣ ಬನ್ನಿ..



ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಬೆಳಿಗ್ಗೆ ಮತ್ತು ಸಂಜೆ ಶುಚಿರ್ಭೂತರಾಗಿ ದೇವರಿಗೆ ದೀಪ ಹಚ್ಚಿ ಪ್ರಾರ್ಥನೆ ಸಲ್ಲಿಸುವುದರಿಂದ ಮನೆಯಲ್ಲಿನ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಅದೇ ರೀತಿ ಈ ವೇಳೆ ಒಂದು ಶ್ಲೋಕವನ್ನು ಹೇಳಿದರೆ, ಮನೆಯಲ್ಲಿನ ಸಕಾರಾತ್ಮಕ ಶಕ್ತಿಯ ಪ್ರಮಾಣ ಇನ್ನೂ ಹೆಚ್ಚಾಗುತ್ತದೆ ಎಂಬ ನಂಬಿಕೆ ಇದೆ. ಆ ಶ್ಲೋಕ ಇಂತಿದೆ..
ಓಂ ಶುಭಂ ಕರೋತಿ ಕಲ್ಯಾಣಂ, ಆರೋಗ್ಯಂ ಧನ ಸಂಪದಃ ಶತ್ರು ಬುದ್ಧಿ ವಿನಾಶಾಯ ದೀಪಂ ಜ್ಯೋತಿ ನಮೋಸ್ತುತೆ
ಇದು ಒಂದು ಶ್ಲೋಕವಾದ್ರೆ ಇನ್ನೊಂದು ಶ್ಲೋಕ ಹೀಗಿದೆ..
ದೀಪಜ್ಯೋತಿ ಪರಬ್ರಹ್ಮ ದೀಪಜ್ಯೋತಿ ಜನಾರ್ಧನಃ, ದೀಪೋ ಹರತುಮೆ ಪಾಪಂ ಸಂಧ್ಯಾ ದೀಪಂ ನಮೋಸ್ತುತೆ..
ಈ ಎರಡು ಶ್ಲೋಕವನ್ನು ಮೂರು ಬಾರಿ ಅಥವಾ 21 ಬಾರಿ ಸಂಜೆ ದೀಪ ಹಚ್ಚುವ ವೇಳೆ ಹೇಳಿದರೆ ಸಾಕು. ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಪದೇ ಪದೇ ಕಲಹವಾಗುತ್ತಿದ್ರೆ ಅದು ಕೂಡ ನಿಲ್ಲುತ್ತದೆ. ಸಂಜೆ 5 ಗಂಟೆಯೊಳಗೆ ಮನೆಯಲ್ಲಿ ಕಸ ಗುಡಿಸಿ, ಸ್ವಚ್ಛ ಮಾಡಿ, ಕೈ ಕಾಲು ತೊಳೆದು, ದೇವರಿಗೆ ದೀಪ ಹಚ್ಚಿ ಈ ಶ್ಲೋಕವನ್ನು ಹೇಳುವುದು ಉತ್ತಮ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )
ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754




