ಪ್ರತೀ ಪೂಜೆಯಲ್ಲೂ, ಹಬ್ಬ ಹರಿದಿನ, ಮದುವೆ ಮುಂಜಿ ಮುಂತಾದ ಶುಭಕಾರ್ಯಗಳಲ್ಲೂ ಇರಲೇಬೇಕಾದ ವಸ್ತುಗಳಂದ್ರೆ ಅರಿಶಿನ ಕುಂಕುಮ. ಇಂಥ ಅರಿಷಿನ ಕುಂಕುಮವನ್ನು ಹೊಸ್ತಿಲಿಗೆ ಯಾಕೆ ಹಾಕಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548

ಹೊಸ್ತಿಲು ಶುದ್ಧವಾಗಿದ್ರೆ ಲಕ್ಷ್ಮೀ ದೇವಿಯ ಕೃಪಾಕಟಾಕ್ಷ ಉತ್ತಮವಾಗಿರುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ಪ್ರತಿದಿನ ಹೊಸ್ತಿಲನ್ನು ತೊಳೆದು ಸ್ವಚ್ಛ ಮಾಡಿ ರಂಗೋಲಿ ಹಾಕಿ, ಅರಿಷಿನ ಕುಂಕುಮ ಹಚ್ಚಿ, ಹೂವನ್ನಿಟ್ಟು ಪೂಜೆ ಮಾಡಲಾಗುತ್ತದೆ.

ಯಾಕೆ ಹೊಸ್ತಿಲಿಗೆ ಅರಿಷಿನ ಕುಂಕುಮ ಇಡುತ್ತಾರೆ ಎಂಬ ಪ್ರಶ್ನೆಗೆ ಉತ್ತರ, ಹೀಗೆ ಮಾಡುವುದರಿಂದ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚುತ್ತದೆ. ಮತ್ತು ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಯಾಗುತ್ತದೆ. ಅಲ್ಲದೇ, ಲಕ್ಷ್ಮೀದೇವಿಯ ಕೃಪಾಕಟಾಕ್ಷ ಸದಾ ಇರುತ್ತದೆ. ಇದರಿಂದ ಹಣಕಾಸಿನ ಸಮಸ್ಯೆ ಇರುವುದಿಲ್ಲ. ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಈ ಕಾರಣಕ್ಕೆ ಹೊಸ್ತಿಲಿಗೆ ಅರಿಶಿನ ಕುಂಕುಮ ಇಡಲಾಗುತ್ತದೆ.

ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
ಉತ್ತರ ಕನ್ನಡ, ದಕ್ಷಿಣ ಕನ್ನಡ ಪ್ರಖ್ಯಾತ ಜ್ಯೋತಿಷ್ಯರು
ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ,
ವ್ಯಾಪಾರ, ಮದುವೆ, ಸಂತಾನ, ಆರೋಗ್ಯ,
ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ, ಶತ್ರು ನಾಶ,
ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆ ಸಮಸ್ಯೆ,
ದುಷ್ಟ ಶಕ್ತಿ, ದೃಷ್ಟಿದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ
ದೈವಿಕ ಶಕ್ತಿಯಿಂದ 2 ದಿನಗಳಲ್ಲಿ ಪರಿಹಾರ
( 100% ಪರಿಹಾರ ಗ್ಯಾರಂಟಿ )
ಒಂದು ಫೋನಿನ ಕರೆ ನಿಮ್ಮ ಜೀವನ ಬದಲಾಯಿಸುತ್ತೆ
ಈ ಕೂಡಲೇ ಕರೆ ಮಾಡಿ
998698754




