‘ಥಗ್ಸ್ ಆಫ್ ರಾಮಘಡ’ ಮೊದಲ ಸಾಂಗ್ ಬಿಡುಗಡೆ- ಮುಂದಿನ ವರ್ಷ ಸಿನಿಮಾ ತೆರೆಗೆ

ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ’ ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ನಿರ್ದೇಶಕ ಕಾರ್ತಿಕ್ ನಿರ್ದೇಶಿಸಿರುವ ಮೊದಲ ಸಿನಿಮಾ ಇದಾಗಿದ್ದು, ಹಾಡು ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಚಿತ್ರತಂಡ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದೆ. ‘ನಗು ನಗುತ ಆವರಿಸೋ ಈ ಹುಡುಗಿ’ ಹಾಡಿಗೆ ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು … Continue reading ‘ಥಗ್ಸ್ ಆಫ್ ರಾಮಘಡ’ ಮೊದಲ ಸಾಂಗ್ ಬಿಡುಗಡೆ- ಮುಂದಿನ ವರ್ಷ ಸಿನಿಮಾ ತೆರೆಗೆ