ಶಿವಾಜಿ ಮಹಾರಾಜರ ಆರಾಧ್ಯ ದೇವಿ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿ..

ನಾವು ಪ್ರತಿದಿನ ಒಂದೊಂದು ಪುಣ್ಯಕ್ಷೇತ್ರದ ಪರಿಚಯ ಮಾಡಿಸುತ್ತಿದ್ದೇವೆ. ಅಂತೆಯೇ ಇವತ್ತು ಒಂದು ಶಕ್ತಿ ಪೀಠದ ಪರಿಚಯ ಮಾಡಿಕೊಡಲಿದ್ದೇವೆ. ಯಾವುದು ಆ ಶಕ್ತಿ ಪೀಠ..? ಏನದರ ಮಹತ್ವ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816

ನಾವಿಂದು ಶಿವಾಜಿ ಮಹಾರಾಜರ ಆರಾಧ್ಯ ದೇವತೆಯಾಗಿದ್ದ ತುಳಜಾ ಭವನಿ ಬಗ್ಗೆ ಮಾತನಾಡಲಿದ್ದೇವೆ. ಮಹಾರಾಷ್ಟ್ರದ ತುಳಜಾಪುರದಲ್ಲಿ ತುಳಜಾಭವಾನಿ ದೇವಸ್ಥಾನವಿದೆ. ಈಕೆಯನ್ನ ಅಂಬಾಭವಾನಿ ಎಂದು ಕರೆಯಲಾಗುತ್ತದೆ. ನವರಾತ್ರಿ ಸಮಯದಲ್ಲಿ ಇಲ್ಲಿ ಅದ್ಧೂರಿ ಪೂಜೆ ನಡೆಯುತ್ತದೆ. ಮಹಾರಾಷ್ಟ್ರ, ಕರ್ನಾಟಕ, ಗುಜರಾತ್‌ ರಾಜ್ಯಗಳಿಂದ ಲಕ್ಷಾಂತರ ಭಕ್ತಾದಿಗಳು ನವರಾತ್ರಿಯಲ್ಲಿ ತಾಯಿಯ ದರ್ಶನಕ್ಕೆ ಆಗಮಿಸುತ್ತಾರೆ.

ಅಷ್ಟಭುಜೆಯಾದ ತುಳಜಾಭವಾನಿ, ಛತ್ರಪತಿ ಶಿವಾಜಿಗೆ ಖಡ್ಗ ನೀಡಿದಳೆಂಬ ಪ್ರತೀತಿ ಇದೆ. ಈ ದೇವಸ್ಥಾನದಲ್ಲಿ ಕಲ್ಲೋಳ ತೀರ್ಥ, ಪಾಪನಾಶಿನಿ ತೀರ್ಥ, ಗೋಮುಖ ತೀರ್ಥ, ವಿಷ್ಣು ತೀರ್ಥ ಎಂಬ ಕಲ್ಯಾಣಿಗಳಿದೆ. ಈ ಕಲ್ಯಾಣಿಯಲ್ಲಿ ಮಿಂದೆದ್ದರೆ, ಪಾಪ ನಾಶ, ಅನಾರೋಗ್ಯ ನಾಶವಾಗುತ್ತದೆ ಎಂಬ ನಂಬಿಕೆ ಇದೆ.

ಅಲ್ಲದೇ, ಇದೇ ದೇವಸ್ಥಾನದ ಆವರಣದಲ್ಲಿ ತೊಟ್ಟಿಲಿದೆ. ಸಂತಾನವಿಲ್ಲದವರು ಆ ತೊಟ್ಟಿಲನ್ನ ತೂಗಿದರೆ, ಮಕ್ಕಳಾಗುತ್ತದೆ ಎಂಬ ನಂಬಿಕೆ ಇದೆ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ರಿö್ತÃ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ

About The Author