ವಿವಿಧತೆಲ್ಲಿ ಏಕತೆ ಕಾಣುವ ದೇಶವೆಂದ್ರೆ ನಮ್ಮ ಭಾರತ. ಭಾರತದಾದ್ಯಂತ ಸಾವಿರಾರು ದೇವಸ್ಥಾನಗಳಿದೆ. ಒಂದೊಂದು ದೇವಸ್ಥಾನಗಳಿಗೂ ಒಂದೊಂದು ವೈವಿಧ್ಯತೆ ಇದೆ. ಅಂಥ ದೋವಸ್ಥಾನಗಳಲ್ಲಿ ಇವತ್ತು ಕುಂಭಕೋಣಂನಲ್ಲಿರುವ ಒಂದು ದೇವಸ್ಥಾನದ ಬಗ್ಗೆ ನಾವು ಮಾಹಿತಿ ನೀಡಲಿದ್ದೇವೆ.
ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013
ತಮಿಳುನಾಡಿನ ಕುಂಭಕೋಣಂನಲ್ಲಿರುವ ತಿರುನಾಗೇಶ್ವರ ನಾಗನಾಥ ದೇವಸ್ಥಾನದ ಬಗ್ಗೆ ಇಂದು ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ಕೆಲವರ ಜಾತಕದಲ್ಲಿ ರಾಹು ಕೇತು ಪ್ರಭಾವದಿಂದ ಕಾಳ ಸರ್ಪದೋಷ ಉಂಟಾಗುತ್ತದೆ. ಹೀಗೆ ದೋಷ ಉಂಟಾದ ಸಂದರ್ಭದಲ್ಲಿ ವಿವಾಹ ಸಮಸ್ಯೆ, ಸಂತಾನ ಸಮಸ್ಯೆ, ಹಣಕಾಸಿನ ಸಮಸ್ಯೆ, ರೋಗ ರುಜಿನ ತಗುಲುವುದು ಇತ್ಯಾದಿ ಸಮಸ್ಯೆಗಳು ಉದ್ಭವಿಸುತ್ತದೆ. ಇಂಥ ಸಂದರ್ಭದಲ್ಲಿ ತಿರುನಾಗೇಶ್ವರ ನಾಗನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ.
ಇಲ್ಲಿ ಶಿವನನ್ನು ನಾಗನಾಥ ಸ್ವಾಮಿ ಎಂದು ಪೂಜಿಸಲಾಗುತ್ತದೆ. ಅಷ್ಟೇ ಅಲ್ಲದೇ ಈ ದೇವಸ್ಥಾನದಲ್ಲಿ ರಾಹುವಿಗಾಗಿ ಪ್ರತ್ಯೇಕ ದೇವಸ್ಥಾನವಿದ್ದು, ರಾಹು ಈ ದೇವಸ್ಥಾನದಲ್ಲಿ ಪತ್ನಿಯರಾದ ನಾಗಕನ್ನಿ ಮತ್ತು ನಾಗವಲ್ಲಿ ಜೊತೆ ನೆಲೆನಿಂತಿದ್ದಾನೆ. ಇಷ್ಟೇ ಅಲ್ಲದೇ, ರಾಹು ಕಾಲದಲ್ಲಿ ರಾಹುವಿಗೆ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಹೀಗೆ ಅಭಿಷೇಕ ಮಾಡಿದ ಹಾಲು, ನೀಲಿ ಬಣ್ಣಕ್ಕೆ ತಿರುಗುತ್ತದೆ.
ಇನ್ನು ಪುರಾಣದ ಪ್ರಕಾರ, ಓರ್ವ ಋಷಿಯಿಂದ ಶಾಪಗ್ರಸ್ತನಾಗಿ ರಾಹು ಈ ಸ್ಥಳದಲ್ಲಿ ಬಂದು ಶಿವನನ್ನು ಕುರಿತು ತಪಸ್ಸು ಮಾಡುತ್ತಾನೆ. ತಪಸ್ಸಿಗೆ ಮೆಚ್ಚಿದ ಶಿವ ಪ್ರತ್ಯಕ್ಷನಾಗಿ ರಾಹುವನ್ನ ಶಾಪಮುಕ್ತನನ್ನಾಗಿ ಮಾಡುತ್ತಾನೆ. ನಂತರ ರಾಹು ತನ್ನ ಪತ್ನಿಯ ಜೊತೆ ಇದೇ ಸ್ಥಳದಲ್ಲಿ ನೆಲೆನಿಲ್ಲುತ್ತಾನೆ ಎನ್ನಲಾಗಿದೆ.

ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013
ಕೊಳ್ಳೇಗಾಲ ಹಾಗೂ ಕೇರಳದ ನಂ1 ವಶೀಕರಣ ಸ್ಪೆಷಲಿಸ್ಟ್ ವಶೀಕರಣದಲ್ಲಿ ಚಾಲೆಂಜ್ ಫೋನಿನ ಮೂಲಕ ವಿಶೇಷ ಪರಿಹಾರ ನಿಮ್ಮ ಎಂತಹ ಕಠಿಣ ನಿಗೂಡ ಸಮಸ್ಯೆಗಳಿಗೆ ಕಾಡು ದೇವಿ ರುದ್ರ ಕಾಳಿಯನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವ ಏಕೈಕ ಮಾಂತ್ರಿಕರು ಬಲಿಷ್ಠ ಯಂತ್ರ ಮಂತ್ರ ಬ್ರಹ್ಮತಂತ್ರ ವಿದ್ಯೆಯಿಂದ ಕೇವಲ 1 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ನಿಮ್ಮ ಕುಟುಂಬದ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವಿದೇಶ ಪ್ರಯಾಣ ಸಂತಾನ ಫಲ ಶತ್ರು ಕಾಟ ಸಾಲದ ಬಾಧೆ ವ್ಯಾಪಾರದಲ್ಲಿ ತೊಂದರೆ ರಾಜಕೀಯ ಭೂಮಿ ವಶ ಸ್ತ್ರೀ ಪುರುಷ ವಶೀಕರಣ ದುಷ್ಟಶಕ್ತಿ ಉಚ್ಚಾಟನೆ ಹಾಗೂ ಇನ್ನೂ ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಕಾಡುಸಿದ್ದರ ಚೌಡಿ ಬಂಧನ ಪ್ರಯೋಗ ಭೂತರಾಯ ರಕ್ತೇಶ್ವರಿ ಅಘೋರಿ ನಾಗ ಸಾಧುಗಳ ಬಲಿಷ್ಠ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಯಾರಿಗೆ ವೃದ್ಧರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ ಮಾಡಿಕೊಡುತ್ತಾರೆ ಫೋನಿನ ಮೂಲಕ ವಿಶೇಷ ಪರಿಹಾರ.