ನಾವು ಆಮೆಯ ಉಂಗುರವನ್ನು ಯಾವ ರಾಶಿಯವರು ಧರಿಸಬಾರದು ಮತ್ತು ಯಾವ ರಾಶಿಯವರು ಧರಿಸಬಹುದು ಅಂತಾ ಹೇಳಿದ್ದೆವು. ಇಂದು ಆಮೆ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜಿಸುವುದರಿಂದ ಏನು ಪ್ರಯೋಜನ ಅಂತ ಹೇಳಲಿದ್ದೇವೆ..



ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಆಮೆಯನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆಮೆ ಯಾರ ಮನೆಗೂ ತಾನಾಗಿಯೇ ಬರುವುದಿಲ್ಲ. ಆಮೆ ತಾನಾಗಿ ಬಂದರೆ, ಆ ಮನೆಯ ಅದೃಷ್ಟ ಖುಲಾಯಿಸುತ್ತದೆ ಎಂಬ ನಂಬಿಕೆ ಇದೆ. ಆ ಮನೆಯಲ್ಲಿ ಧನ ಧಾನ್ಯದ ಕೊರತೆ ಉಂಟಾಗುವುದಿಲ್ಲ ಅಂತಾ ಹೇಳ್ತಾರೆ. ಇಂಥ ಆಮೆಯ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜಿಸಿದರೆ ಉತ್ತಮವೆಂದು ಹೇಳಲಾಗುತ್ತದೆ.
ಆಮೆಯ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜಿಸುವುದರಿಂದ, ನಕಾರಾತ್ಮಕ ಶಕ್ತಿಯ ಪ್ರಭಾವ ನಾಶವಾಗಿ, ಸಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚುತ್ತದೆ ಅಂತಾ ಹೇಳಲಾಗುತ್ತದೆ. ಅಲ್ಲದೇ ಆರ್ಥಿಕ ಸಮಸ್ಯೆ ಪರಿಹಾರವಾಗುತ್ತದೆ ಅಂತಾನೂ ಹೇಳಲಾಗುತ್ತದೆ. ಇನ್ನು ಸಂತಾನವಿಲ್ಲದವರು, ಸಂತಾನ ಭಾಗ್ಯಕ್ಕಾಗಿ ಆಮೆಯ ಮೂರ್ತಿಯನ್ನು ಮನೆಯಲ್ಲಿಟ್ಟು ಪೂಜಿಸಬೇಕು. ಆ ಆಮೆಯ ಮೂರ್ತಿ ಹೇಗಿರಬೇಕಂದ್ರೆ, ತಾಯಿ ಆಮೆ ಮರಿ ಆಮೆಯನ್ನು ತನ್ನ ಬೆನ್ನಿನ ಮೇಲೆ ಇಟ್ಟುಕೊಂಡಿರಬೇಕು.
ಇನ್ನು ಸ್ಪಟಿಕದ ಆಮೆಯನ್ನ ಅಂಗಡಿಗಳಲ್ಲಿ, ಅಥವಾ ವ್ಯಾಪಾರ ಮಾಡುವ ಸ್ಥಳದಲ್ಲಿ ದುಡ್ಡು ಇಡುವ ಜಾಗದಲ್ಲಿ ಇಟ್ಟರೆ, ವ್ಯಾಪಾರ ಉತ್ತಮವಾಗಿರುತ್ತದೆ ಎಂಬ ನಂಬಿಕೆ ಇದೆ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ




