ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತವಾಗಿ ಚುನಾವಣಾ ವೆಚ್ಚವನ್ನು ತಡೆಗಟ್ಟಲು ಭಾರತ ಚುನಾವಣಾ ಆಯೋಗ ಕಾಯ್ದೆ ಹಾಗೂ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮಾಡಲು ಸೂಚನೆ ನೀಡಿದೆ. ಅದರಂತೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಣದ ವಾಹಿವಾಟಿನ ಬಗ್ಗೆ ಸಾರ್ವಜನಿಕರಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. ಯಾವುದೇ ವ್ಯಕ್ತಿ ಯಾವುದೇ ಒಬ್ಬ ವ್ಯಕ್ತಿಯಿಂದ 2 ಲಕ್ಷಕ್ಕಿಂತ ಹೆಚ್ಚಿನ ನಗದು ಹಣವನ್ನು ಒಂದು ಸಂದರ್ಭದಲ್ಲಿ ಗಿಫ್ಟ್ ರೂಪದಲ್ಲಿ ಪಡೆಯಲು ಅವಕಾಶವಿರುವುದಿಲ್ಲ. ಒಬ್ಬ ವ್ಯಕ್ತಿ ರೂ.10,000/- ಗಳಿಗಿಂತ ಹೆಚ್ಚಿನ ನಗದು ರೂಪದ ಹಣದ … Continue reading ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅನಧಿಕೃತ ಹಣ ವಹಿವಾಟು / ಖರ್ಚಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ .
Copy and paste this URL into your WordPress site to embed
Copy and paste this code into your site to embed