ಇಸ್ಪಿಟ್ ಅಡ್ಡೆ ಮೇಲೆ ಇನ್ಸ್ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ: 6 ಮಂದಿ ಬಂಧನ
Hubli News: ಹುಬ್ಬಳ್ಳಿ: ಇಸ್ಪೀಟು ಅಡ್ಡೆ ಮೇಲೆ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಆರು ಜನರನ್ನು ಬಂಧನ ಮಾಡಿದರುವ ಘಟನೆ ಹುಬ್ಬಳ್ಳಿ ತಾಲೂಕು ಸುಳ್ಳ ಗ್ರಾಮದಲ್ಲಿ ನಡೆದಿದೆ. ಸುಳ್ಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು 42500 ರೂ ನಗದು ಹಾಗೂ 6 ಜನರನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚೆನ್ನಣ್ಣವರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಕ್ … Continue reading ಇಸ್ಪಿಟ್ ಅಡ್ಡೆ ಮೇಲೆ ಇನ್ಸ್ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ: 6 ಮಂದಿ ಬಂಧನ
Copy and paste this URL into your WordPress site to embed
Copy and paste this code into your site to embed