ರಾಜಕೀಯ ಸುದ್ದಿ : ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಟಿಕೆಟ್ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು.
ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಬದಲಾವಣೆ ಆಗಿಲ್ಲ. ಹೌದು, ಶೆಟ್ಟರ್ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿ ಎಂದಿದೆ.ಬದಲಾವಣೆ ಆಗಿಲ್ಲ.
ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನಿರಾಕರಣೆ ಮಾಡಲಾಗಿತ್ತು. ಇದರಿಂದ ಬೇಸೆತ್ತು ಬಿಜೆಪಿ ತೊರೆದಿದ್ದರು
ಟಿಕೆಟ್ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು. ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಬದಲಾವಣೆ ಆಗಿಲ್ಲ. ಹೌದು, ಶೆಟ್ಟರ್ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿ ಎಂದಿದೆ.
Maluru :ಹಾಲು ಉತ್ಪಾದಕರ ಮಕ್ಕಳಿಗೆ ಹಾಸ್ಟೆಲ್ ಸ್ಥಾಪನೆ; ಕೆ.ವೈ ನಂಜೇಗೌಡ.
Super sisters: ಸಮಯಪ್ರಜ್ಞೆಯಿಂದ ತಮ್ಮನ ಪ್ರಾಣ ಉಳಿಸಿದ ಸಹೋದರಿಯರು..!
Star Air lines: ಕಾಶಿ-ಅಯೋಧ್ಯಾ ಯಾತ್ರೆ ರದ್ದು: ಸ್ಟಾರ್ ಏರಲೈನ್ಸ್ ಗೆ 8 ಲಕ್ಷ ದಂಡ

