ಇನ್‌ಸ್ಟಾಗ್ರಾಮ್‌ ಬಳಕೆದಾರರಿಗೆ ಸಿಹಿಸುದ್ದಿ…!

Technology News: ಇನ್ಸ್ಟಾಗ್ರಾಮ್ ಬಲಕೆದಾರರಿರಿಗೆ ಇದೀಗ ಕಂಪೆನಿ ಸಿಹಿ ಸುದ್ದಿ ಒಂದನ್ನು ನೀಡಿದೆ. ಇನ್‌ಸ್ಟಾಗ್ರಾಮ್‌ ಬಳಕೆದಾರರಿಗೆ ಪೋಸ್ಟ್‌ಗಳನ್ನು ರಿಪೋಸ್ಟ್‌ ಮಾಡಲು ಅನುಮತಿಸುವುದಕ್ಕೆ ಮುಂದಾಗಿದೆ. ಇದಕ್ಕಾಗಿ ಹೊಸ ಬಟನ್‌ ಪರಿಚಯಿಸಲಿದ್ದು, ಶೀಘ್ರದಲ್ಲೇ ಇದು ಇನ್‌ಸ್ಟಾಗ್ರಾಮ್‌ ಫ್ಲಾಟ್ ಫಾರ್ಮ್ ನಲ್ಲಿ ಲಭ್ಯವಾಗಲಿದೆ. ರಿಪೋಸ್ಟ್‌ಗಳು ಬಳಕೆದಾರರು ತಮ್ಮ ಹಿಂಬಾಲಕರೊಂದಿಗೆ ಹಂಚಿಕೊಳ್ಳಲು ಬಯಸುವ ಪೋಸ್ಟ್‌ಗಳನ್ನು ನೇರವಾಗಿ ಅವರ ಹೋಮ್ ಫೀಡ್‌ಗಳಿಗೆ ಕಳುಹಿಸಲು ಅನುಮತಿಸುತ್ತದೆ. ಇನ್‌ಸ್ಟಾಗ್ರಾಮ್‌ನಲ್ಲಿ ನೀವು ಬಯಸುವ ಪೋಸ್ಟ್‌ ರಿಪೋಸ್ಟ್‌ ಮಾಡುವುದಕ್ಕೆ ಹೊಸ ಫೀಚರ್‌ ಅನುಕೂಲ ಮಾಡಿಕೊಡಲಿದೆ. ಇದು ನಿಮ್ಮ ಪ್ರೊಫೈಲ್‌ನಲ್ಲಿ ನೀವು … Continue reading ಇನ್‌ಸ್ಟಾಗ್ರಾಮ್‌ ಬಳಕೆದಾರರಿಗೆ ಸಿಹಿಸುದ್ದಿ…!