ಚಿಕ್ಕಮಗಳೂರು: ಇನ್ಸ್ಟಾಗ್ರಾಂನಲ್ಲಿ ಖಾಸಗಿ ಪೋಟೋಗಳನ್ನು ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಮ್ಮದ್ ರೋಫ್ ಮತ್ತು ಆತನ ಸ್ನೇಹಿತರ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ
ಮತ್ತೇರುವ ಪದಾರ್ಥಗಳನ್ನು ನೀರಿನಲ್ಲಿ ಮತ್ತು ಜ್ಯೂಸಿನಲ್ಲಿ ಸೇರಿಸಿ ನನಗೆ ಕುಡಿಸಿದ್ದಾರೆ. ನಂತರ ಬಲವಂತವಾಗಿ ಫೋಟೋ, ವಿಡಿಯೋ ಮಾಡಿದ್ದು, ನನಗೆ ಗೊತ್ತಾಗದ ರೀತಿಯಲ್ಲಿ ತಾಳಿಕಟ್ಟುವ ಫೋಟೋವನ್ನು ತೆಗೆದಿದ್ದಾರೆ. ಎಂದು ಯುವತಿ ಹೇಳಿದ್ದಾರೆ. ದುಬೈನಲ್ಲಿ ಕುಳಿತು ತನ್ನ ಫೋಟೋಗಳನ್ನು ಹರಿಬಿಡುತ್ತಿದ್ದಾನೆಂದು ಯುವತಿ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ



