ಖಾಸಗಿ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದವರ ವಿರುದ್ಧ ದೂರು ದಾಖಲಿಸಿದ ಯುವತಿ

ಚಿಕ್ಕಮಗಳೂರು: ಇನ್ಸ್ಟಾಗ್ರಾಂನಲ್ಲಿ ಖಾಸಗಿ ಪೋಟೋಗಳನ್ನು ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಮ್ಮದ್ ರೋಫ್ ಮತ್ತು ಆತನ ಸ್ನೇಹಿತರ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ ಮತ್ತೇರುವ ಪದಾರ್ಥಗಳನ್ನು ನೀರಿನಲ್ಲಿ ಮತ್ತು ಜ್ಯೂಸಿನಲ್ಲಿ ಸೇರಿಸಿ ನನಗೆ ಕುಡಿಸಿದ್ದಾರೆ. ನಂತರ ಬಲವಂತವಾಗಿ ಫೋಟೋ, ವಿಡಿಯೋ ಮಾಡಿದ್ದು, ನನಗೆ ಗೊತ್ತಾಗದ ರೀತಿಯಲ್ಲಿ ತಾಳಿಕಟ್ಟುವ ಫೋಟೋವನ್ನು ತೆಗೆದಿದ್ದಾರೆ. ಎಂದು ಯುವತಿ … Continue reading ಖಾಸಗಿ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದವರ ವಿರುದ್ಧ ದೂರು ದಾಖಲಿಸಿದ ಯುವತಿ