Friday, December 27, 2024

Latest Posts

ಅಂಬೇಡ್ಕರ್ ಪುತ್ಥಳಿಗೆ ಅವಮಾನ: ಕರ್ನಾಟಕ ಭೀಮ್ ಸೇನೆಯಿಂದ ಪ್ರತಿಭಟನೆ

- Advertisement -

Dharwad News: ಧಾರವಾಡ: ಧಾರವಾಡದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ ನಡೆಸಿದೆ.

ಕಲ್ಬುರ್ಗಿ ಜಿಲ್ಲೆ ಕೋಟನೂರ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ.

ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ: 70 ಮಂದಿ ಸಾವು

ಶೋಯೇಬ್ ಸನಾಗೂ ಡಿವೋರ್ಸ್ ಕೊಟ್ಟು ಇನ್ನೊಬ್ಬಳನ್ನು ಮದುವೆಯಾಗ್ತಾನೆ: ಬಾಂಗ್ಲಾ ಲೇಖಕಿಯ ಭವಿಷ್ಯ

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

- Advertisement -

Latest Posts

Don't Miss