ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ – ಕಾಂಗ್ರೆಸ್ ಕಿಡಿ

ಬೆಂಗಳೂರು: ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಬಿಜೆಪಿ ಗೂಂಡಾಪಡೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ ಎಂಬುದಾಗಿ ಕಾಂಗ್ರೆಸ್ ಕಿಡಿಕಾರಿದೆ. ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ?@BJP4Karnataka ಗೂಂಡಾಪಡೆ ವಿಪಕ್ಷ ನಾಯಕ @siddaramaiah ಅವರ ಮೇಲೆ ಎರಡೆರಡು … Continue reading ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ – ಕಾಂಗ್ರೆಸ್ ಕಿಡಿ