ಮಗುವನ್ನು ಬಿಟ್ಟು ವಿಮಾನ ಹತ್ತಲು ಮುಂದಾದ ದಂಪತಿ..?! ಮರೆತು ಹೋಯಿತೇ ಮಮತೆ..?!
International News: ಇಸ್ರೇಲ್ ನಿಂದ ಬೆಲ್ಜಿಯಂಗೆ ಪ್ರಯಾಣಿಸಲು ದಂಪತಿಯೊಂದು ತಮ್ಮ ಮಗುವಿನೊಂದಿಗೆ ಟಿಲ್‌ಅವಿವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದಂಪತಿ ಮಗುವಿಗೆ ಟಿಕೆಟ್ ಪಡೆದಿರಲಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಸಿಬಂದಿ ಮಗುವಿಗೂ ಟಿಕೆಟ್ ಕಡ್ಡಾಯವೆಂದು ಹೇಳಿದ್ದಾರೆ. ಆದರೆ ಪ್ರಯಾಣ ರದ್ದುಪಡಿಸುವು ಅಥವಾ ಮಗುವಿಗೆ ಟಿಕೆಟ್ ಖರೀದಿಸುವುದರ ಬದಲಾಗಿ ಈ ದಂಪತಿ ಮಗುವನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ ಹತ್ತಲು ಹೋಗಿದ್ದಾರೆ. ಇದರಿಂದ ದಿಗಿಲುಗೊಂಡ ವಿಮಾನ ನಿಲ್ದಾಣ ಸಿಬಂದಿ ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಭದ್ರತಾ … Continue reading ಮಗುವನ್ನು ಬಿಟ್ಟು ವಿಮಾನ ಹತ್ತಲು ಮುಂದಾದ ದಂಪತಿ..?! ಮರೆತು ಹೋಯಿತೇ ಮಮತೆ..?!
Copy and paste this URL into your WordPress site to embed
Copy and paste this code into your site to embed