ಭಯೋತ್ಪಾದನೆಗೆ ಹಣಕಾಸು ನೆರವು ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳವ ಅಗತ್ಯವಿದೆ -ಮೋದಿ
ರಾಷ್ಟ್ರ ಸುದ್ದಿ: ಉಗ್ರ ಚಟುವಟಿಕೆಗಳ ವಿರುದ್ಧ ಹೋರಾಡುವ ವಿಚಾರದಲ್ಲಿಯಾವುದೇ ದ್ವಂದ್ವ ನೀತಿ ಹೊಂದಿರಬಾರದು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪಾಕಿಸ್ತಾನ ಪ್ರಧಾನಿ ಭಾಗಿಯಾಗಿದ್ದ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗ ಸಭೆಯಲ್ಲಿ ಹೇಳಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾಗಿಯಾಗಿದ್ದ ಎಸ್‌ಸಿಒ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆ ಮತ್ತು … Continue reading ಭಯೋತ್ಪಾದನೆಗೆ ಹಣಕಾಸು ನೆರವು ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳವ ಅಗತ್ಯವಿದೆ -ಮೋದಿ
Copy and paste this URL into your WordPress site to embed
Copy and paste this code into your site to embed