ಐಫೋನ್ ಬಳಕೆದಾರರಿಗೆ ಬಿಗ್ ಶಾಕ್…! ಐಫೋನ್ ನಲ್ಲಿಲ್ಲ ವಾಟ್ಸಾಪ್..?!

Technology News: ಜನಪ್ರಿಯ ಇನ್‌ಸ್ಟಂಟ್‌ ಮೆಸೆಜ್‌ ಆಪ್‌ ವಾಟ್ಸಾಪ್‌ ಇದೀಗ ಆಪಲ್‌ ಐಫೊನ್ ಬಳಕೆದಾರರಿಗೆ ದೊಡ್ಡ ಶಾಕ್ ನೀಡಿದೆ. ಆಪಲ್‌ನ ಇತ್ತೀಚಿನ ಬೆಂಬಲ ನವೀಕರಣದ ಪ್ರಕಾರ ಇದೇ ಅಕ್ಟೋಬರ್ 1, 2022 ರಿಂದ ಕೆಲವು ಐಫೋನ್‌ ಮಾಡೆಲ್‌ಗಳಲ್ಲಿ ಶಾಶ್ವತವಾಗಿ ವಾಟ್ಸಾಪ್‌ ಅಪ್ಲಿಕೇಶನ್ ಅನ್ನು ಇನ್ನು ಮುಂದೆ ಬೆಂಬಲಿಸುವುದಿಲ್ಲ ಎಂದು ಸೂಚಿಸಲಾಗಿದೆ. ಅಧಿಕ ಸಕ್ರಿಯ ಬಳಕೆದಾರರನ್ನು ಹೊಂದಿರುವ ಮೆಸೆಜ್‌ ದೈತ್ಯ ವಾಟ್ಸಾಪ್, ಅಕ್ಟೋಬರ್ 1 ರಿಂದ ಕೆಲವು ಹಳೆಯ ಐಫೋನ್‌ ಮಾದರಿಯ ಫೋನ್‌ಗಳಲ್ಲಿ ವಾಟ್ಸಾಪ್‌ ಕಾರ್ಯ ನಿರ್ವಹಣೆಯನ್ನು ಶಾಶ್ವತವಾಗಿ … Continue reading ಐಫೋನ್ ಬಳಕೆದಾರರಿಗೆ ಬಿಗ್ ಶಾಕ್…! ಐಫೋನ್ ನಲ್ಲಿಲ್ಲ ವಾಟ್ಸಾಪ್..?!