ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ ಮಾಡಿ ಕುಟುಂಬ ಬೀದಿಗೆ ತಂದ ಭೂಪ

ಮಂಡ್ಯ: ಐಪಿಎಲ್ ಬೆಟ್ಟಿಂಗ್ ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬರುತ್ತಿವೆ. ಮೈತುಂಬಾ ಸಾಲ ಮಾಡಿಕೊಂಡು ಕುಟುಂಬ ನಿಭಾಯಿಸಲಾಗದೇ ಊರು ಬಿಟ್ಟು ಪರಾರಿಯಾಗುತ್ತಿದ್ದಾರೆ. ಇಂತಹ ಘಟನೆ ಮಂಡ್ಯದಲ್ಲೂ ನಡೆದಿದ್ದು, ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಸೋತು ಕುಟುಂಬವನ್ನು ಬಿಟ್ಟು ವ್ಯಕ್ತಿ ಪರಾರಿಯಾಗಿದ್ದಾನೆ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿ ಹೆಂಡತಿ ಅನ್ನಪೂರ್ಣ ಮತ್ತು ಮಕ್ಕಳನ್ನು ಬಿಟ್ಟು ಪರಾರಿಯಾಗಿದ್ದಾನೆ ಇದರಿಂದ ಕುಟುಂಬ ಬೀದಿಗೆ ಬಿದ್ದಿದೆ. 20 ದಿನದ ಪುಟ್ಟ ಹಸುಗೂಸಿನೊಂದಿಗೆ … Continue reading ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಾಲ ಮಾಡಿ ಕುಟುಂಬ ಬೀದಿಗೆ ತಂದ ಭೂಪ