ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗೆ
sports news: ಐಪಿಎಲ್ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು. ಆದರೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ಎನ್‌ಸಿಎ ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಪಾಟಿದಾರ್ ಈ ಬಾರಿಯ … Continue reading ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗೆ
Copy and paste this URL into your WordPress site to embed
Copy and paste this code into your site to embed