ಐಆರ್ ಸಿ, ಶಾರೀಕ್ ಕೃತ್ಯವನ್ನು ಸಮರ್ಥಿಸಿಕೊಂಡದ್ದರ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ ಸಮರ್ಥಿಸಿಕೊಂಡಿದ್ದು, ಇದರ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಈ ಕೃತ್ಯದ ಕುರಿತು ಸಂಘಟನೆಯೊಂದು ಹೇಳಿಕೆ ಬಿಡುಗಡೆ ಮಾಡಿದ ನಂತರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಹೇಳಿಕೆ ಹೊರಡಿಸಿದ್ದು ನಮ್ಮ ಗಮನಕ್ಕೆ ಬಂದಿದೆ ಆದರೆ ಅಲ್ಲಿರುವ ಮಾಹಿತಿಯಲ್ಲಿ ಎಷ್ಟು ಸತ್ಯವಿದೆಯೋ ಗೊತ್ತಿಲ್ಲವೆಂದು ಹೇಳಿದರು. ಚುನಾವಣಾ ಆಯುಕ್ತ ಅರುಣ್ ಗೊಯೇಲ್ ನೇಮಕಾತಿ … Continue reading ಐಆರ್ ಸಿ, ಶಾರೀಕ್ ಕೃತ್ಯವನ್ನು ಸಮರ್ಥಿಸಿಕೊಂಡದ್ದರ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ