ಕಬ್ಬಿಣ ಸಮೃದ್ಧವಾಗಿರುವ ಆಹಾರ ಪದಾರ್ಥಗಳು…!

Health tips: ದೇಹದಲ್ಲಿನ ವಿಟಮಿನ್ ಗಳು, ಜೀವಸತ್ವಗಳು, ಖನಿಜಗಳು ಹಾಗೂ ಕೊಬ್ಬು ಪ್ರತಿಯೊಂದು ಪೋಷಕಾಂಶವು ನಮ್ಮ ದೇಹದಲ್ಲಿ ತನ್ನದೇ ಆದ ಪಾತ್ರವನ್ನು ಹೊಂದಿದೆ, ಈ ಪೋಷಕಾಂಶಗಳಲ್ಲಿ ಕಬ್ಬಿಣವು ವಿವಿಧ ರೋಗಗಳ ವಿರುದ್ಧ ಹೋರಾಡಲು ದೇಹದಲ್ಲಿ ಬಹಳ ಮುಖ್ಯವಾಗಿದೆ. ಕಬ್ಬಿಣದ ಕೊರತೆಯು ಹಿಮೋಗ್ಲೋಬಿನ್ ರಕ್ತಹೀನತೆಯಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಇದು ರೋಗನಿರೋಧಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವವಾಗಿ ದೇಹದಲ್ಲಿ ಕಬ್ಬಿಣದ ಕೊರತೆಯಿದ್ದರೆ, ದೇಹದಲ್ಲಿನ ಕೆಂಪು ರಕ್ತ ಕಣಗಳು ಕಡಿಮೆಯಾಗಿ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಕಬ್ಬಿಣಂಶದ ಆಹಾರ ಪದಾರ್ಥಗಳು: … Continue reading ಕಬ್ಬಿಣ ಸಮೃದ್ಧವಾಗಿರುವ ಆಹಾರ ಪದಾರ್ಥಗಳು…!